పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂಪೂರ್ಣವಾದಂತ అనే పదం యొక్క అర్థం.

ಸಂಪೂರ್ಣವಾದಂತ   ಗುಣವಾಚಕ

అర్థం : ಆರಂಭದಿಂದ ಅಂತ್ಯದವರೆಗಿನ

ఉదాహరణ : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

పర్యాయపదాలు : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


ఇతర భాషల్లోకి అనువాదం :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

అర్థం : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ఉదాహరణ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

పర్యాయపదాలు : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತಹ


ఇతర భాషల్లోకి అనువాదం :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

అర్థం : ಎಷ್ಟಿದೆಯೋ ಅಷ್ಟೂ

ఉదాహరణ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

పర్యాయపదాలు : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ఇతర భాషల్లోకి అనువాదం :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा