పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂಯೋಗ అనే పదం యొక్క అర్థం.

ಸಂಯೋಗ   ನಾಮಪದ

అర్థం : ಅಧಿಕಾರಿಗಳಿಂದ ಮಾಡಿರುವಂತಹ ನಿಯಮಗಳು, ವಿಧಿಗಳು, ಸಿದ್ಧಾಂತ ಮೊದಲಾದವುಗಳ ಸಂಗ್ರಹ (ವಿಶೇಷವಾದ, ಮುಖ್ಯವಾದ ಬರವಣಿಗೆ)

ఉదాహరణ : ಸಂಧಿಯು ನಮಗೆ ಈ ಮಾತಿಗೆ ಅನುಮತಿಯನ್ನು ನೀಡುವುದಿಲ್ಲ.

పర్యాయపదాలు : ಸಂಗ್ರಹ, ಸಂಧಿ


ఇతర భాషల్లోకి అనువాదం :

अधिकारियों द्वारा किया गया नियमों, विधियों, सिद्धांतों आदि का संग्रह (ख़ासकर लिखित)।

संहिता हमें इस बात की अनुमति नहीं देती है।
कोड, संहिता

A set of rules or principles or laws (especially written ones).

code, codification

అర్థం : ಎರಡು ಅಥವಾ ಅದಕ್ಕಿಂತ ಹೆಚ್ಚಿನ ವಸ್ತುಗಳು ಪರಸ್ಪರ ಸೇರಿಕೆಯಾಗುವುದು

ఉదాహరణ : ಈ ಶಾಲೆಗೆ ಎಂಟು ಹುಡುಗರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.

పర్యాయపదాలు : ಕೂಡುವಿಕೆ, ಸೇರಿಕೆ, ಸೇರ್ಪಡೆ


ఇతర భాషల్లోకి అనువాదం :

दो या अधिक संख्याओं को जोड़ने से मिलनेवाली संख्या।

इन संख्याओं का जोड़ बीस आया।
जोग, जोड़, जोड़फल, मीजान, योग, योग परिणाम, योगफल

A quantity obtained by the addition of a group of numbers.

amount, sum, total

అర్థం : ಒಂದಾಗುವಂತಹ ಅವಸ್ಥೆ ಅಥವಾ ಭಾವ

ఉదాహరణ : ದೇಶದಲ್ಲಿ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ನಮ್ಮ ಪರಮ ಕರ್ತವ್ಯಅವರಲ್ಲಿ ಒಳ್ಳೆಯ ಒಗ್ಗಟ್ಟಿದೆ.

పర్యాయపదాలు : ಏಕತೆಯ, ಏಕತ್ವ, ಐಕ್ಯ, ಐಕ್ಯತೆ, ಐಕ್ಯಮತ್ಯ, ಒಕ್ಕಟ್ಟು, ಒಗ್ಗಟ್ಟು, ಕೂಡುವಿಕೆ, ನಿರ್ಮಾಣ, ರಚನೆ, ವ್ಯವಸ್ಥಿತವಾಗಿರಿಸುವಿಕೆ, ವ್ಯವಸ್ಥೆ, ಸಂಘಟನೆ


ఇతర భాషల్లోకి అనువాదం :

एक होने की अवस्था या भाव।

देश की एकता और अखंडता को बनाये रखना हमारा परम कर्तव्य है।
उनमें बहुत एकता है।
इकता, इकताई, इत्तफ़ाक़, इत्तफाक, इत्तहाद, इत्तिफ़ाक़, इत्तिफाक, इत्तिहाद, एकजुटता, एकता, ऐक्य, मेल, संगठन, संघटन

The quality of being united into one.

oneness, unity

అర్థం : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ఉదాహరణ : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

పర్యాయపదాలు : ಕೊಡುವಿಕೆ, ದಾನ, ನೆರವು, ಸಹಯೋಗ, ಸಹಾಯ


ఇతర భాషల్లోకి అనువాదం :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

అర్థం : ಒಂದಕ್ಕಿಂತ ಹೆಚ್ಚು ವಸ್ತು ಮುಂತಾದವುಗಳನ್ನು ಒಂದರಲ್ಲೆ ಮಿಶ್ರಣ ಮಾಡುವ ಕ್ರಿಯ

ఉదాహరణ : ರಾಸಾಯನಿಕ ಮಿಶ್ರಣದಿಂದ ಹಲವಾರು ವಸ್ತುಗಳನ್ನು ತಯಾರಿಸುತ್ತಾರೆ.

పర్యాయపదాలు : ಬೆರಸುವಿಕೆ, ಮಿಶ್ರಣ, ಸಂಮಿಶ್ರಣ ಬರೆಕೆ


ఇతర భాషల్లోకి అనువాదం :

एक से अधिक वस्तु आदि का एक में मिलने या मिलाने की क्रिया।

अम्ल और क्षार के योग से लवण बनता है।
जोग, मिलान, मेल, युक्ति, योग, संयोग

The act of combining things to form a new whole.

combination, combining, compounding

అర్థం : ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಅಥವಾ ಸಂಗತಿಯು ಅಚಾನಕಾಗಿ ಎದುರು ಬದುರಾಗುವುದು ಅಥವಾ ಕೂಡುವುದು

ఉదాహరణ : ಯಾವ ಸಂಯೋಗ ನಮ್ಮನ್ನು ಕೂಡಿಸುತ್ತದೆಯೋ ?

పర్యాయపదాలు : ಕೂಡುವಿಕೆ, ಸೇರುವಿಕೆ, ಹೊಂದಿಕೆ


ఇతర భాషల్లోకి అనువాదం :

दो या कई बातों के अचानक एक साथ होने की क्रिया।

क्या संयोग है कि मैं आपसे मिलने जा रहा था और आप यहीं आ गए।
अवसर, इत्तफ़ाक़, इत्तफाक, इत्तिफ़ाक़, इत्तिफाक, संजोग, संयोग, समायोग

The temporal property of two things happening at the same time.

The interval determining the coincidence gate is adjustable.
co-occurrence, coincidence, concurrence, conjunction