అర్థం : ದೋಷ ಅಥವಾ ಲೋಪವನ್ನು ಸರಿಮಾಡುವವ
ఉదాహరణ :
ಸಂಶೋಧಕನ ಮೂಲಕ ಈ ಪ್ರಶ್ನೆಗಳಿಗೆ ಸಂಶೋಧನೆ ಮಾಡಿಸಲಾಗಿದೆ
పర్యాయపదాలు : ಅನ್ವೇಷಣೆಗಾರ, ಪರಿಶೋಧಕ, ಶೋಧಕ
ఇతర భాషల్లోకి అనువాదం :
అర్థం : ಯಾವುದೇ ಹೊಸ ವಸ್ತು, ಸಂಗತಿಯನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದವ
ఉదాహరణ :
ಥಾಮಸ್ ಎಡಿಸನ್ನು ಬಲ್ಬನ್ನು ಕಂಡುಹಿಡಿದವ.
పర్యాయపదాలు : ಆವಿಷ್ಕಾರಕ, ಕಂಡುಹಿಡಿದವ, ಪರಿಶೋಧಕ, ಶೋಧಕ
అర్థం : ಯಾವುದೋ ಒಂದು ವಿಷಯದ ಮೇಲೆ ಶೋದನೆ ಮಾಡುವವ
ఉదాహరణ :
ಒಬ್ಬ ಪಿ.ಹೆಚ್.ಡಿ ಸಂಶೋಧಕ ವಿದ್ಯಾರ್ಥಿಗೆ ಈಗತಾನೆ ಪದವಿ ದೊರೆತಿದೆ.
పర్యాయపదాలు : ಅನುಸಂಧಾನ ಮಾಡುವವ, ಅನುಸಂಧಾನಕ, ಅನ್ವೇಷಕ, ಅನ್ವೇಷಣೆಗಾರ, ಶೋಧಕ, ಹುಡುಕುವವ
ఇతర భాషల్లోకి అనువాదం :
शोध करने वाला।
एक शोधक छात्र को अभी-अभी पी एच डी की उपाधि मिली है।