పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಕ್ಕರೆ అనే పదం యొక్క అర్థం.

ಸಕ್ಕರೆ   ನಾಮಪದ

అర్థం : ಕಬ್ಬಿನ ರಸದಿಂದ ತಯಾರಿಸಿದ ಸಿಹಿಯಾದ ಪದಾರ್ಥ

ఉదాహరణ : ಅವನು ಸಕ್ಕರೆ ಇಲ್ಲದ ಚಹಾವನ್ನು ಕುಡಿಯುತ್ತಾನೆ.

పర్యాయపదాలు : ಚೀನಿ, ಬೂರಾ ಸಕ್ಕರೆ, ಶರ್ಕರೆ, ಸವಿ


ఇతర భాషల్లోకి అనువాదం :

सफ़ेद चूर्ण के रूप में मिठास का सार जो ईख या खजूर आदि के रस से बनता है।

वह बिना शक्कर की चाय पीता है।
चीनी, महाश्वेता, रसपाकज, शकर, शक्कर, शर्करा, शार्क, शुगर, शुभ्र, शुभ्रा, श्वेता, सित

A white crystalline carbohydrate used as a sweetener and preservative.

refined sugar, sugar

ಸಕ್ಕರೆ   ಗುಣವಾಚಕ

అర్థం : ಸಕ್ಕರೆಯನ್ನು ಸೇರಿಸಿದಂತಹ ಅಥವಾ ಸಕ್ಕರೆಯಿಂದ ಮಾಡಿದಂತಹ

ఉదాహరణ : ಮಧುಮೇಹ ರೋಗದವರು ಸಕ್ಕರೆಯುಕ್ತವಾದ ಪದಾರ್ಥಗಳನ್ನು ತಿನ್ನಬಾರದು.

పర్యాయపదాలు : ಸಕ್ಕರೆಯಿಂದ ಮಾಡಿದ, ಸಕ್ಕರೆಯಿಂದ ಮಾಡಿದಂತ, ಸಕ್ಕರೆಯಿಂದ ಮಾಡಿದಂತಹ, ಸಕ್ಕರೆಯುಕ್ತವಾದ, ಸಕ್ಕರೆಯುಕ್ತವಾದಂತ, ಸಕ್ಕರೆಯುಕ್ತವಾದಂತಹ


ఇతర భాషల్లోకి అనువాదం :

शक्कर मिला हुआ या शक्कर का बना हुआ।

मधुमेह के रोगी को शक्करी पदार्थों के सेवन से बचना चाहिए।
चीनीयुक्त, शकरी, शक्करी, शर्करायुक्त

Containing sugar.

He eats too much sugary food.
sugary