అర్థం : ಯಾವುದೋ ಒಂದು ವಿಶೇಷ ಸ್ಥಿತಿಗೆ ತಲುಪುವ ಪ್ರಕ್ರಿಯೆ
ఉదాహరణ :
ಪದೇ ಪದೇ ಉಪಯೋಗಿಸಿದ ಕಾರಣ ಕಾಲು ಚೀಲ ಸಡಿಲವಾಗಿ ಹೋಗಿದೆ.
ఇతర భాషల్లోకి అనువాదం :
Arrive at a certain condition through repeated motion.
The stitches of the hem worked loose after she wore the skirt many times.అర్థం : ಕೆಲವು ವಾದ್ಯಯಂತ್ರಗಳ ತಂತಿಯನ್ನು ಎಳೆದು ಅಥವಾ ಬಿಗಿದು ಸುತ್ತುವುದರಿಂದ ಶೃತಿ ಸರಿಬರುವ ಪ್ರಕ್ರಿಯೆ
ఉదాహరణ :
ಡೋಲು, ತಬಲ, ಸಾರಂಗ ಮುಂತಾದವುಗಳ ದಾರ ಅಥವಾ ತಂತಿ ಸಡಿಲವಾದರೆ ಅದನ್ನು ತಕ್ಷಣ ಎಳೆದು ಹಾಕಬೇಕು.
ఇతర భాషల్లోకి అనువాదం :
कुछ वाद्ययंत्रों को जितना कसा, चढ़ा या तना रहना चाहिए उससे कसाव या तनाव का कम होना।
जब ढोल, तबला, सारंगी आदि उतर जाय तो उसे तुरंत कस या चढ़ा लेना चाहिए।