అర్థం : ಯಾರಾದರೂ ವಿವಾಹವಾದಂತಹ ಮಹಿಳೆ
ఉదాహరణ :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
పర్యాయపదాలు : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ
ఇతర భాషల్లోకి అనువాదం :
किसी की विवाहिता नारी।
वह अपनी पत्नी पर जान छिड़कता है।అర్థం : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ
ఉదాహరణ :
ಸುಲೋಚನ ಒಬ್ಬ ಪತಿವ್ರತೆ ನಾರಿ.
పర్యాయపదాలు : ಗರತಿ, ಪತಿವ್ರತೆ, ಪಾತಿವ್ರತೆ, ಹೆಂಡತಿ
ఇతర భాషల్లోకి అనువాదం :
Not having sexual relations with anyone except your husband or wife, or your boyfriend or girlfriend.
He remained faithful to his wife.