అర్థం : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ
ఉదాహరణ :
ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.
పర్యాయపదాలు : ಮುನಿ, ಯತಿ, ಸಿದ್ಧಿಪುರುಷ ಋಷಿ
ఇతర భాషల్లోకి అనువాదం :
అర్థం : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು
ఉదాహరణ :
ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.
పర్యాయపదాలు : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು
ఇతర భాషల్లోకి అనువాదం :
संयमपूर्वक रहकर ब्रह्मचर्य का पालन करनेवाला।
भीष्मपितामह ने आजन्म ब्रह्मचारी का जीवन बिताया।An unmarried person who has taken a religious vow of chastity.
celibateఅర్థం : ಯೋಗದಲ್ಲಿ ನಿಪುಣತೆಯನ್ನು ಹೊಂದಿದವನುಚಿತ್ತವೃತ್ತಿ ವಿರೋಧ ಮಾಡುವವನು
ఉదాహరణ :
ಯೋಗಿಯು ಯೋಗದ ಸಾಧನೆಯನ್ನು ಮಾಡುತ್ತಿದ್ದಾನೆ.
ఇతర భాషల్లోకి అనువాదం :
One who practices yoga and has achieved a high level of spiritual insight.
yogiఅర్థం : ಸನ್ಯಾಸಿಯಂತಹ
ఉదాహరణ :
ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.
పర్యాయపదాలు : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ
ఇతర భాషల్లోకి అనువాదం :
అర్థం : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ
ఉదాహరణ :
ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.
పర్యాయపదాలు : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ
ఇతర భాషల్లోకి అనువాదం :