పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಫಲ అనే పదం యొక్క అర్థం.

ಸಫಲ   ನಾಮಪದ

అర్థం : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

ఉదాహరణ : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

పర్యాయపదాలు : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲತೆ, ಸಿದ್ಧಿ


ఇతర భాషల్లోకి అనువాదం :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

ಸಫಲ   ಗುಣವಾಚಕ

అర్థం : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

ఉదాహరణ : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

పర్యాయపదాలు : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


ఇతర భాషల్లోకి అనువాదం :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

అర్థం : ನಿರೀಕ್ಷಿತ ಫಲವನ್ನು ತಂದುಕೊಟ್ಟ ವಸ್ತು ಅಥವಾ ಕೆಲಸ

ఉదాహరణ : ಗಂಗೂಬಾಯಿ ಹಾನಗಲ್ ಅವರು 97 ವರ್ಷಗಳ ಸಾರ್ಥಕ ಜೀವನ ನಡೆಸಿದರು.

పర్యాయపదాలు : ಸಾರ್ಥಕ


ఇతర భాషల్లోకి అనువాదం :

जो लाभ, यश आदि की दृष्टि से ठीक हो या सही उपयोग में हो।

आपका दर्शन हो जाने से मेरा जीवन सार्थक हो गया।
अव्यर्थ, सफल, सफ़ल, सार्थक