పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಫಲವಾದ అనే పదం యొక్క అర్థం.

ಸಫಲವಾದ   ಗುಣವಾಚಕ

అర్థం : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

ఉదాహరణ : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

పర్యాయపదాలు : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


ఇతర భాషల్లోకి అనువాదం :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

అర్థం : ಯಾವುದೇ ಕೆಲಸದಲ್ಲಿ ಗೆಲುವನ್ನು ತರುವಂತಹ ಪ್ರಯತ್ನ ಮಾಡುವುದು

ఉదాహరణ : ಮೋಹನನು ಈ ಬಾರಿ ಸಫಲವಾದ ಪ್ರಯತ್ನ ಮಾಡಿದ್ದಾನೆ.

పర్యాయపదాలు : ಫಲಕಾರಿಯಾದ, ಫಲಕಾರಿಯಾದಂತ, ಫಲಕಾರಿಯಾದಂತಹ, ಸಫಲವಾದಂತ, ಸಫಲವಾದಂತಹ


ఇతర భాషల్లోకి అనువాదం :

जिसने प्रयत्न करके कार्य या उद्देश्य सिद्ध कर लिया हो।

प्रत्येक सफल आदमी के पीछे कोई न कोई औरत अवश्य होती है।
अर्द्धुक, अर्धुक, कामयाब, सफल, सफ़ल, सिद्ध, सुफल

Having succeeded or being marked by a favorable outcome.

A successful architect.
A successful business venture.
successful