అర్థం : (ವ್ಯಾಕರಣದಲ್ಲಿ) ಕ್ರಿಯೆಯ ರೂಪದಿಂದ ಆಗುವ ಅಥವಾ ಮಾಡುವ ಸಮಯದ ಜ್ಞಾನವಾಗಿರುತ್ತದೆ
ఉదాహరణ :
ಮುಖ್ಯ ರೂಪವಾಗಿ ಕಾಲದಲ್ಲಿ ಮೂರು ಭೇದಗಳಿವೆ.
ఇతర భాషల్లోకి అనువాదం :
(व्याकरण में) क्रिया का वह रूप जिससे उसके होने या किए जाने के समय का ज्ञान होता है।
मुख्य रूप से काल के तीन भेद होते हैं।A grammatical category of verbs used to express distinctions of time.
tenseఅర్థం : ಕಾಲ ಅಥವಾ ಸಮಯದ ತುಂಬಾ ಚಿಕ್ಕ ಪ್ರಮಾಣ
ఉదాహరణ :
ಒಂದು ಕ್ಷಣದಲ್ಲಿ ಹಣ್ಣು ಸರಿಸಮಾನವಾಗಿ ನಾಲ್ಕು ಭಾಗಗಳಾಗುತ್ತವೆ.
ఇతర భాషల్లోకి అనువాదం :
అర్థం : ಸಮಯದ ಕಳೆಯುತಿದಂತೆ ಯಾರೋ ಒಬ್ಬರ ಜೀವನ ಕೂಡ ಬದಲಾಗುತ್ತಾ ಹೋಗುತ್ತದೆ
ఉదాహరణ :
ರಾಜನ ಕೊನೆಯ ಸಮಯ ತುಂಬಾ ಕಷ್ಟ ಪ್ರದವಾಗಿತ್ತು.
ఇతర భాషల్లోకి అనువాదం :
అర్థం : ಸಾಧನೆಯ ರೂಪದಲ್ಲಿ ತಿಳಿಯಬಹುದಾದ ಆ ಸಮಯಾವಧಿ ಅದು ಯಾರ ನಿಂತ್ರಣದಲ್ಲಿಯೂ ಇಲ್ಲ
ఉదాహరణ :
ನನಗೆ ಊಟಮಾಡುವುದಕ್ಕೂ ಸಮಯವಿಲ್ಲನನ್ನ ಹೆಚ್ಚಿನ ಸಮಯ ನಿಮ್ಮ ಈ ಕೆಲಸದಲ್ಲಿಯೇ ಕಳೆದುಹೋಯಿತು.
ఇతర భాషల్లోకి అనువాదం :
A period of time considered as a resource under your control and sufficient to accomplish something.
Take time to smell the roses.అర్థం : ಅನುಭವದ ಸತ್ಯ ಘಟನೆಗಳು ಭವಿಷ್ಯದಿಂದ ವರ್ತಮಾದವರೆಗೆ ಮತ್ತು ಭೂತಕಾಲಕ್ಕೆ ಹೋಗುತ್ತದೆ
ఉదాహరణ :
ಪ್ರತಿಯೊಬ್ಬರ ಜೀವನದಲ್ಲಿಯು ಬೇರೆ-ಬೇರೆ ತರಹದ ಸಮಯಗಳು ಬರುತ್ತದೆ.
పర్యాయపదాలు : ಕಾಲ
ఇతర భాషల్లోకి అనువాదం :
The continuum of experience in which events pass from the future through the present to the past.
He waited for along time.అర్థం : ಒಂದು ಸಮಯದ ಮಧ್ಯದಲ್ಲಿ ಯಾವುದೋ ವಿಶೇಷ ಮಾತುಗಳನ್ನು ಆಡುವರು
ఉదాహరణ :
ಕಾಲೇಜಿನ ದಿನಗಳಲ್ಲಿ ನಾವು ತುಂಬಾ ಮೋಜು ಆನಂದದಿಂದ ಇರುತ್ತಿದ್ದೆವು.
ఇతర భాషల్లోకి అనువాదం :
An indefinite period (usually marked by specific attributes or activities).
The time of year for planting.అర్థం : ನಿಮಿಷ, ಗಂಟೆ, ದಿನ, ವಾರ, ತಿಂಗಳು ಮುಂತಾದವುಗಳ ಗಣನೆಯನ್ನು ಗುರುತಿಸುವುದು
ఉదాహరణ :
ನನಗೆ ಆ ಕೆಲಸ ಮಾಡಲು ಸಮಯವಿಲ್ಲ.
ఇతర భాషల్లోకి అనువాదం :
मिनटों, घंटों, वर्षों आदि में नापी जाने वाली दूरी या गति जिससे भूत, वर्तमान आदि का बोध होता है।
समय किसी का इंतजार नहीं करता।An amount of time.
A time period of 30 years.అర్థం : ಸಂಸ್ಕೃತಿಯ ಇತಿಹಾಸದಲ್ಲಿ ಆ ಕಾಲಮಾನದ ಸಮಯ ಮತ್ತು ಅವಸ್ಥೆ ಮೊದಲಾದ ದೃಷ್ಟಿಯಿಂದ ನಮ್ಮ ಒಂದು ಪರಿಭಾಷೆ ಅಥವಾ ಮಹತ್ವಪೂರ್ಣ ಸ್ಥಾನವನ್ನು ಇಡಲಾಗುತ್ತದೆ
ఉదాహరణ :
ನಾನು ನಿಮಗೆ ಬಸವಣ್ಣನ ಕಾಲದಲ್ಲಿ ರಚನೆಯಾದ ವಚನಗಳನ್ನು ಹೇಳುತ್ತೀನೆ.
ఇతర భాషల్లోకి అనువాదం :
అర్థం : ಪೂರ್ತಿ ಹಗಲು-ರಾತ್ರಿಯ ಎಂಟನೇ ಭಾಗ
ఉదాహరణ :
ಅವನು ರಾತ್ರಿ ಚೌತಿಯ ಪ್ರಹರದಲ್ಲಿ ಗಂಗಾ ಸ್ನಾನವನ್ನು ಮಾಡಲು ಹೋಗುತ್ತಾನೆ.
పర్యాయపదాలు : ಪ್ರಹರ, ಮೂರು ತಾಸಿನ ಅವಧಿ, ಮೂರು ತಾಸು, ಯುಗ
ఇతర భాషల్లోకి అనువాదం :