పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಮರ್ಪಿಸು అనే పదం యొక్క అర్థం.

ಸಮರ್ಪಿಸು   ನಾಮಪದ

అర్థం : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ఉదాహరణ : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

పర్యాయపదాలు : ಒಪ್ಪಿಸು, ಕಾಣಿಕೆ, ಕೊಡು, ದಾನ


ఇతర భాషల్లోకి అనువాదం :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

ಸಮರ್ಪಿಸು   ಕ್ರಿಯಾಪದ

అర్థం : ಯಾರಿಂದಲಾದರೂ ಶ್ರದ್ಧಾಪೂರ್ವಕವಾಗಿ ದೇವತೆ, ಸಮಾಧಿ ಮೊದಲಾದವುಗಳ ಮೇಲೆ ಇಡುವಂತಹ

ఉదాహరణ : ಗಾಂಧೀಜಿಯ ಸಮಾಧಿಯ ಮೇಲೆ ಪ್ರತಿ ದಿನ ಹೂಗಳನ್ನು ಅರ್ಪಿಸಲಾಗುತ್ತದೆ.

పర్యాయపదాలు : ಅರ್ಪಿಸು

అర్థం : ಯಾವುದೇ ವಿಶಿಷ್ಟ ಕೆಲಸಗಳಿಗೆ ಪೂರ್ಣ ರೀತಿಯಲ್ಲಿ ತನ್ನನ್ನು ತೊಡಗಿಸುವ ಪ್ರಕ್ರಿಯೆ

ఉదాహరణ : ಅವನು ತನ್ನ ಇಡೀ ಜೀವನವನ್ನು ಸಮಾಜ ಸೇವೆಗೆಂದು ಮುಡುಪಾಗಿ ಇಟ್ಟ.

పర్యాయపదాలు : ಅರ್ಪಿಸು, ಮುಡುಪಾಗಿಡು


ఇతర భాషల్లోకి అనువాదం :

किसी विशिष्ट कार्य, व्यक्ति या कारण आदि के लिए धन, समय आदि पूरी तरह से देना।

उसने अपना सारा जीवन समाज सेवा के लिए समर्पित कर दिया है।
देना, समर्पित करना

Give entirely to a specific person, activity, or cause.

She committed herself to the work of God.
Give one's talents to a good cause.
Consecrate your life to the church.
commit, consecrate, dedicate, devote, give