అర్థం : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ
ఉదాహరణ :
ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.
ఇతర భాషల్లోకి అనువాదం :
A group of people living in a particular local area.
The team is drawn from all parts of the community.అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
ఉదాహరణ :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
పర్యాయపదాలు : ಗುಂಪು, ಪಂಗಡ, ಮಂಡಲಿ, ವರ್ಗ, ಸಮುದಾಯ, ಸಮೂಹ
ఇతర భాషల్లోకి అనువాదం :
An extended social group having a distinctive cultural and economic organization.
society