అర్థం : ಯಾವುದಾದರು ಕೆಲಸವನ್ನು ಅಂತ್ಯಗೊಳಿಸುವುದು
ఉదాహరణ :
ಮೊದಲು ಈ ಕೆಲಸವನ್ನು ಮುಗಿಸು.
పర్యాయపదాలు : ಪೂರ್ಣ ಮಾಡು, ಪೂರ್ಣಗೊಳಿಸು, ಪೂರ್ತಿ ಮಾಡು, ಮುಗಿಸು, ಸಮಾಪ್ತಿ ಮಾಡು
ఇతర భాషల్లోకి అనువాదం :
किसी काम या वस्तु आदि का अंत करना।
पहले यह काम खत्म करो।అర్థం : ಯಾವುದೇ ರೀತಿಯ ಕೆಲಸವನ್ನು ಮಾಡಿ ಸಮಾಪ್ತಿಗೊಳಿಸುವ ಕ್ರಿಯೆ
ఉదాహరణ :
ನಾವು ಈ ಕೆಲಸವನ್ನು ಸಾಯಂಕಾಲದ ವಳಗೆ ಮಾಡಿ ಮುಗಿಸುತ್ತೀವಿ.
పర్యాయపదాలు : ಪರಿಸಮಾಪ್ತಿಗೊಳಿಸು, ಮಾಡಿ-ಮುಗಿಸು
ఇతర భాషల్లోకి అనువాదం :
అర్థం : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ
ఉదాహరణ :
ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.
పర్యాయపదాలు : ಅಂತ್ಯಗೊಳಿಸು, ನಿಲ್ಲಿಸು, ಮುಗಿಸು
ఇతర భాషల్లోకి అనువాదం :
प्रथा आदि का अंत करना।
हमें हमारे समाज से दहेज प्रथा उठाना है।