పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಮಾರಂಭ అనే పదం యొక్క అర్థం.

ಸಮಾರಂಭ   ನಾಮಪದ

అర్థం : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ఉదాహరణ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

పర్యాయపదాలు : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


ఇతర భాషల్లోకి అనువాదం :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

అర్థం : ತಿಂಡಿ-ತಿನಿಸು, ಹಾಡು-ಕುಣಿತ ಇತ್ಯಾದಿಗಳಿಂದ ಕೂಡಿದ ಆನಂದಮಯವಾದ,ಉತ್ಸಾಹಭರಿತ ಸಭೆ

ఉదాహరణ : ನಾವು ನಿನ್ನೆ ಒಂದು ಉತ್ಸವದಲ್ಲಿ ಭಾಗವಹಿಸಿದ್ದೆವು.

పర్యాయపదాలు : ಉತ್ಸವ


ఇతర భాషల్లోకి అనువాదం :

आनंद या उत्साह का समारोह जिसमें ख़ाना -पीना या गाना-बजाना आदि हो।

हमलोग एक जलसे में भाग लेने गये थे।
जलसा, जल्सा, मजलिस, महफ़िल, महफिल

A joyful occasion for special festivities to mark some happy event.

celebration, jubilation

అర్థం : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

ఉదాహరణ : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

పర్యాయపదాలు : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ


ఇతర భాషల్లోకి అనువాదం :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity