అర్థం : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು
ఉదాహరణ :
ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.
పర్యాయపదాలు : ಅನುಕೂಲತೆ, ಸವಲತ್ತು, ಸುಖ, ಸುಲಭ, ಸೌಕರ್ಯ, ಸೌಲಭ್ಯ
ఇతర భాషల్లోకి అనువాదం :
Freedom from difficulty or hardship or effort.
He rose through the ranks with apparent ease.అర్థం : ಸರಳವಾಗಿ ಸಿಗುವಂತಹದು
ఉదాహరణ :
ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.
పర్యాయపదాలు : ಸುಲಭ
ఇతర భాషల్లోకి అనువాదం :
सुलभ होने की अवस्था या भाव।
किसानों के पास अन्न की सुलभता होने पर भी उन्हें पौष्टिक आहार नसीब नहीं होता।అర్థం : ತಳಕುಬಳಕು ಮತ್ತು ತೋರಿಕೆ ಇಲ್ಲದೆ ಸರಳವಾಗಿ ಇರುವ ಸ್ಥಿತಿ ಅಥವಾ ಭಾವನೆ
ఉదాహరణ :
ಸಂತರು ತಮ್ಮ ಜೀವನವನ್ನು ಸರಳತೆಯಿಂದ ನಡೆಸಲು ಇಷ್ಟ ಪಡುವರು
ఇతర భాషల్లోకి అనువాదం :
The appearance of being plain and unpretentious.
plainnessఅర్థం : ಸಾಧಿಸಲು ಯೋಗ್ಯವಾದಂತಹ
ఉదాహరణ :
ಗಾಯತ್ರಿ ಮಂತ್ರವು ಸರಳವಾಗಿದೆ.
పర్యాయపదాలు : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ
ఇతర భాషల్లోకి అనువాదం :
Capable of being attained or accomplished.
Choose an attainable goal.అర్థం : ಸಾಧಾರಣವಾಗಿರುವಂತಹ
ఉదాహరణ :
ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.
పర్యాయపదాలు : ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ
ఇతర భాషల్లోకి అనువాదం :
అర్థం : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ
ఉదాహరణ :
ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.
పర్యాయపదాలు : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ
ఇతర భాషల్లోకి అనువాదం :
जिसके मन में छल-कपट न हो और जो एकदम सीधा-सादा हो।
आजकल सीधे लोगों को बुद्धू समझा जाता है।అర్థం : ಮಾಡುವುದಕ್ಕೆ ಯೋಗ್ಯವಾದಂತಹ
ఉదాహరణ :
ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.
పర్యాయపదాలు : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ
ఇతర భాషల్లోకి అనువాదం :
Capable of being done with means at hand and circumstances as they are.
executable, feasible, practicable, viable, workable