పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸರಳವಾದಂತಹ అనే పదం యొక్క అర్థం.

ಸರಳವಾದಂತಹ   ಗುಣವಾಚಕ

అర్థం : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ఉదాహరణ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

పర్యాయపదాలు : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸಹಜವಾದ, ಸಹಜವಾದಂತ, ಸಹಜವಾದಂತಹ


ఇతర భాషల్లోకి అనువాదం :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

అర్థం : ಯಾವುದು ವ್ಯಂಗ್ಯ ಅಥವಾ ಕುಟಿಲವಲ್ಲವೋ

ఉదాహరణ : ಕೃಪೆಮಾಡಿ ನೀವು ನನ್ನ ನೇರವಾದ ಸವಾಲಿಗೆ ನೇರವಾಗಿ ಉತ್ತರವನ್ನು ನೀಡಿ.

పర్యాయపదాలు : ನೇರವಾದ, ನೇರವಾದಂತ, ನೇರವಾದಂತಹ, ವಾಚ್ಯಾರ್ಥ, ಸರಳವಾದ, ಸರಳವಾದಂತ


ఇతర భాషల్లోకి అనువాదం :

जो व्यंग या टेढ़ा न हो।

कृपा कर आप मेरे सीधे सवालों के सीधे जवाब दीजिए।
अव्यंग, अव्यङ्ग, सीधा

అర్థం : ಸಾಧಿಸಲು ಯೋಗ್ಯವಾದಂತಹ

ఉదాహరణ : ಗಾಯತ್ರಿ ಮಂತ್ರವು ಸರಳವಾಗಿದೆ.

పర్యాయపదాలు : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ఇతర భాషల్లోకి అనువాదం :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

అర్థం : ಸಾಧಾರಣವಾಗಿರುವಂತಹ

ఉదాహరణ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

పర్యాయపదాలు : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


ఇతర భాషల్లోకి అనువాదం :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

అర్థం : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ

ఉదాహరణ : ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.

పర్యాయపదాలు : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತ


ఇతర భాషల్లోకి అనువాదం :

धर्म या नीतिपूर्वक व्यवहार करनेवाला।

विनीत युधिष्ठिर सबके आदर के पात्र थे।
नयशील, विनीत

Characterized by courtesy and gracious good manners.

If a man be gracious and courteous to strangers it shows he is a citizen of the world.
courteous

అర్థం : ಮಾಡುವುದಕ್ಕೆ ಯೋಗ್ಯವಾದಂತಹ

ఉదాహరణ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

పర్యాయపదాలు : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ఇతర భాషల్లోకి అనువాదం :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable