పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸರಿದಾಡಿಸು అనే పదం యొక్క అర్థం.

ಸರಿದಾಡಿಸು   ಕ್ರಿಯಾಪದ

అర్థం : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

ఉదాహరణ : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

పర్యాయపదాలు : ಅಲುಗಿಸು, ಅಲ್ಲಾಡಿಸು, ಕುಲುಕಿಸು, ಬಳುಕಿಸು


ఇతర భాషల్లోకి అనువాదం :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

అర్థం : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

ఉదాహరణ : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

పర్యాయపదాలు : ಅಲುಗಿಸು, ಅಲ್ಲಾಡಿಸು, ಬಳುಕಿಸು


ఇతర భాషల్లోకి అనువాదం :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

అర్థం : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ఉదాహరణ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

పర్యాయపదాలు : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು


ఇతర భాషల్లోకి అనువాదం :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake