అర్థం : ಯಾವುದೋ ಒಂದು ಬಗೆಯ ತಾರ್ಕಿಕತೆಯ ನೆಲೆಯಲ್ಲಿ ಊಹಿಸಿದ ಇಲ್ಲವೆ ಊಹಿಸಿದಂತಹ
ఉదాహరణ :
ರಾಮನ ಅಂದಾಜು ಆದಾಯ ಎಷ್ಟಿರಬಹುದು?
పర్యాయపదాలు : ಅಂದಾಜಿನ, ಅಂದಾಜು, ಅಂದಾಜು ಮಾಡುವ, ಊಹಿತ
ఇతర భాషల్లోకి అనువాదం :
Not quite exact or correct.
The approximate time was 10 o'clock.అర్థం : ಅಂದಾಜಿನ ಅಳತೆಯ ಲೆಕ್ಕಾಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೇರಿದ ಸ್ಥಿತಿಯನ್ನು ತಿಳಿಸುವ ಗುಣವಿಶೇಷಣ
ఉదాహరణ :
ಎಲ್ಲಾ ಸೇರಿ ಒಂದು ಲಕ್ಷ ಜನ ಪ್ರತೀ ವರ್ಷ ಮೈಸೂರು ದಸರಾ ನೋಡಲು ಬರುತ್ತಾರೆ.
పర్యాయపదాలు : ಎಲ್ಲಾ ಸೇರಿ, ಒಟ್ಟಾರೆ, ಸರಿಸುಮಾರಾಗಿ, ಹೆಚ್ಚೂಕಡಿಮೆ
అర్థం : ಊಹೆಯ ಆಧಾರದ ಮೇಲೆ
ఉదాహరణ :
ಅವನು ಸುಗಂಧಿಗೆ ಸುಮಾರು ಹತ್ತು ಕೆ.ಜಿ ಅಕ್ಕಿ ಕೊಟ್ಟಿದ್ದಾನೆ.
పర్యాయపదాలు : ಸುಮಾರು, ಹತ್ತಿರ-ಹತ್ತಿರ, ಹೆಚ್ಚುಕಡಿಮೆ
ఇతర భాషల్లోకి అనువాదం :
(of quantities) imprecise but fairly close to correct.
Lasted approximately an hour.