అర్థం : ಹೆಡೆಯುಳ್ಳ ವಿಷದ ಹಾವು
ఉదాహరణ :
ಅವನನ್ನು ಹಾವು ಕಚ್ಚಿತು.
పర్యాయపదాలు : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ
ఇతర భాషల్లోకి అనువాదం :
Venomous Asiatic and African elapid snakes that can expand the skin of the neck into a hood.
cobraఅర్థం : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ
ఉదాహరణ :
ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.
పర్యాయపదాలు : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ
ఇతర భాషల్లోకి అనువాదం :
An imaginary being of myth or fable.
mythical beingఅర్థం : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು
ఉదాహరణ :
ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.
పర్యాయపదాలు : ಉರುಗ, ಫಣಿ, ಸರಿಸೃಪ, ಹಾವು
ఇతర భాషల్లోకి అనువాదం :
सरीसृप वर्ग का एक रेंगने वाला पतला और लंबा जीव जिसकी कई जातियाँ पायी जाती हैं।
प्रायः आई आई टी बॉम्बे में कई तरह के ज़हरीले साँप रेंगते हुए देखे जा सकते हैं।