అర్థం : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ
ఉదాహరణ :
ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.
పర్యాయపదాలు : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ
ఇతర భాషల్లోకి అనువాదం :
అర్థం : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
ఉదాహరణ :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
పర్యాయపదాలు : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದಂತ, ಸಹಜವಾದಂತಹ
ఇతర భాషల్లోకి అనువాదం :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.అర్థం : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು
ఉదాహరణ :
ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.
పర్యాయపదాలు : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದಂತ, ಸಹಜವಾದಂತಹ
ఇతర భాషల్లోకి అనువాదం :
అర్థం : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ
ఉదాహరణ :
ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.
పర్యాయపదాలు : ಸಹಜ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ
ఇతర భాషల్లోకి అనువాదం :