పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಹನೆ అనే పదం యొక్క అర్థం.

ಸಹನೆ   ನಾಮಪದ

అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ఉదాహరణ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ఇతర భాషల్లోకి అనువాదం :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

అర్థం : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ

ఉదాహరణ : ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.

పర్యాయపదాలు : ಕ್ಷಮಿಸುವಿಕೆ, ಕ್ಷಮೆ, ತಾಳಿಕೊಳ್ಳುವಿಕೆ, ತಾಳ್ಮೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ


ఇతర భాషల్లోకి అనువాదం :

सहने की क्रिया या भाव।

विदेशियों के अत्याचार जब सहन की सीमा लाँघ गया तब भारतीयों ने विद्रोह किया।
बरदाश्त, बर्दाश्त, सहन