అర్థం : ಯಾವುದೇ ಕೆಲಸ ಮಾಡಲು ಸಹಾಯಕರಾಗಿ ಇರುವ ವ್ಯಕ್ತಿ
ఉదాహరణ :
ಈ ಕೆಲಸದಲ್ಲಿ ಆತನು ನನಗೆ ಸಹಾಯಕನಾಗಿ ಕೆಲಸ ಮಾಡುತ್ತಾನೆ.
ఇతర భాషల్లోకి అనువాదం :
वह व्यक्ति जो किसी काम आदि में सहयोग करता हो।
इस काम में वह मेरा सहयोगी है।అర్థం : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ
ఉదాహరణ :
ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.
పర్యాయపదాలు : ಕಾರ್ಯದರ್ಶಿ, ಮಂತ್ರಿ, ಸಚಿವ
ఇతర భాషల్లోకి అనువాదం :
A person who is head of an administrative department of government.
secretaryఅర్థం : ಕೆಲವು ವಿಶಿಷ್ಟವಾದ ಆಟಗಳಲ್ಲಿ ಆಟಗಾರನ ಜೊತೆಗಾರ ಅವನ ಬದಲು ಮತ್ತೆ ಆಟುವುದಕ್ಕೆ ಅವಕಾಶ ದೊರೆಯುತ್ತದೆ
ఉదాహరణ :
ಸಹಾಯಕನಿಂದಾಗಿ ನಮಗೆ ಮತ್ತೆ ಆಡುವುದಕ್ಕೆ ಅವಕಾಶ ದೊರೆಯಿತು.
పర్యాయపదాలు : ಹಿಂಬಾಲಿಸುವವ
ఇతర భాషల్లోకి అనువాదం :
कुछ विशिष्ट खेलों में किसी खिलाड़ी का वह कल्पित साथी जिसके बदले उसे फिर से खेलने का अवसर या दाँव मिलता है।
पिट्ठू के कारण हमें दुबारा खेलने का मौका मिला।అర్థం : ಯಾವುದಾದರೊಂದು ಸಹಾಯ, ಬೆಂಬಲ ಇಲ್ಲವೇ ಬಲ ಇರುವಂತಹ ಸ್ಥಿತಿ
ఉదాహరణ :
ಈ ಕೆಲಸ ಸಾಧಿಸುವುದಕ್ಕೆ ಬೇಕಾದ ಸಹಾಯಕ ಕೆಲಸಗಳ ಪಟ್ಟಿ ಸಿದ್ಧವಾಗಲಿ.
పర్యాయపదాలు : ಬೆಂಬಲಿತ, ಬೆಂಬಲಿತನಾದ, ಬೆಂಬಲಿತನಾದಂತ, ಬೆಂಬಲಿತನಾದಂತಹ, ಸಹಾಯಕನಾದ, ಸಹಾಯಕನಾದಂತ, ಸಹಾಯಕನಾದಂತಹ, ಸಹಾಯಕಯುಕ್ತ, ಸಹಾಯಕಯುಕ್ತವಾದ, ಸಹಾಯಕಯುಕ್ತವಾದಂತ, ಸಹಾಯಕಯುಕ್ತವಾದಂತಹ
ఇతర భాషల్లోకి అనువాదం :