అర్థం : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
ఉదాహరణ :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ఇతర భాషల్లోకి అనువాదం :
An instrumentality needed for an undertaking or to perform a service.
equipmentఅర్థం : ಯಾವುದೇ ಕೆಲಸ ಕಾರ್ಯ ಅಥವಾ ಉಪಯೋಗಕ್ಕೆ ಬರುವಂತಹ ವಸ್ತು
ఉదాహరణ :
ಇಟ್ಟಿಗೆ ಸಿಮೆಂಟು ಮುಂತಾದ ಸಾಮಾನುಗಳು ಮನೆ ಕಟ್ಟಲು ಬಳಕೆಯಾಗುತ್ತವೆ.
పర్యాయపదాలు : ವಸ್ತು
ఇతర భాషల్లోకి అనువాదం :
అర్థం : ಮನೆ ಮುಂತಾದ ಕಡೆ ಬೇರೆ ಬೇರೆ ಕೆಲಸಕ್ಕೆ ಬೇಕಾಗುವ ವಿವಿಧ ಬಿಡಿ ಬಿಡಿ ವಸ್ತುಗಳು
ఉదాహరణ :
ಮನೆ ಬದಲಿಸುವಾಗ ಸಾಮಾನುಗಳನ್ನು ಜೋಡಿಸಿ ಸುಸ್ತಾಯಿತು.
పర్యాయపదాలు : ಪದಾರ್ಥ, ಸನಗು, ಸರಂಜಾಮು, ಸರಕು, ಸಾಮಗ್ರಿ
ఇతర భాషల్లోకి అనువాదం :
घर, गृहस्थी आदि की या कोई काम चलाने की चीज़ें।
स्थानांतरण के बाद मुझे सामान ठीक करने में समय लग गया।