పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಾರಾಯಿ అనే పదం యొక్క అర్థం.

ಸಾರಾಯಿ   ನಾಮಪದ

అర్థం : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ

ఉదాహరణ : ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ

పర్యాయపదాలు : ಮದ್ಯ, ಮದ್ಯಪಾನ, ಮದ್ಯವೆಸನ, ಹೆಂಡ, ಹೆಂಡಕುಡುಕತನ


ఇతర భాషల్లోకి అనువాదం :

शराब या मदिरा पीने की लत।

शराबखोरी न जाने कितने घरों को बरबाद कर देती है।
शराबख़ोरी, शराबखोरी

The act of drinking alcoholic beverages to excess.

Drink was his downfall.
boozing, crapulence, drink, drinking, drunkenness

అర్థం : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ

ఉదాహరణ : ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.

పర్యాయపదాలు : ಕಳ್ಳ ಬಟ್ಟಿ, ಹೆಂಡ


ఇతర భాషల్లోకి అనువాదం :

महुए की निकृष्ट शराब।

वह ठर्रा पीकर अनाप-शनाप बकने लगा।
ठर्रा

అర్థం : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ఉదాహరణ : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

పర్యాయపదాలు : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಿಂದಿ, ಸುರ, ಸೆರೆ, ಹೆಂಡ


ఇతర భాషల్లోకి అనువాదం :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

అర్థం : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ

ఉదాహరణ : 40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.

పర్యాయపదాలు : ಶರಾಬು, ಹೆಂಡ


ఇతర భాషల్లోకి అనువాదం :

भारत में बनने वाली एक शराब जो शुद्ध एल्कोहल से बनती है।

देशी शराब में एल्कोहल की मात्रा ४० से ४५ प्रतिशत तक होती है।
देशी दारू, देशी शराब