అర్థం : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು
ఉదాహరణ :
ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.
పర్యాయపదాలు : ರಥ
ఇతర భాషల్లోకి అనువాదం :
అర్థం : ನಾಲ್ಕು ಗಾಲಿ ಚಕ್ರಗಳಿರುವ ಛಾವಣಿ ಹೊದಿಸಿದ ಕುದುರೆಗಾಡಿ
ఉదాహరణ :
ಪ್ರಾಚೀನ ಕಾಲದಲ್ಲಿ ರಾಜ-ಮಹಾರಾಜರು ಒಂದು ಬಗೆಯ ಕುದರೆ ಗಾಡಿಯಲ್ಲಿ ಸವಾರಿ ಮಾಡುತ್ತಿದ್ದರು.
పర్యాయపదాలు : ಒಂದು ಬಗೆಯ ಕುದರೆ ಗಾಡಿ
ఇతర భాషల్లోకి అనువాదం :