పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಾಹಸಿಯಾದಂತಹ అనే పదం యొక్క అర్థం.

ಸಾಹಸಿಯಾದಂತಹ   ಗುಣವಾಚಕ

అర్థం : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

ఉదాహరణ : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

పర్యాయపదాలు : ಸಾಹಸಿ, ಸಾಹಸಿಯಾದ, ಸಾಹಸಿಯಾದಂತ


ఇతర భాషల్లోకి అనువాదం :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

అర్థం : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

ఉదాహరణ : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

పర్యాయపదాలు : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದ, ಸಾಹಸಿಯಾದಂತ


ఇతర భాషల్లోకి అనువాదం :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी