అర్థం : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
ఉదాహరణ :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
పర్యాయపదాలు : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದ, ಸಿಂಗರಿಸಿದಂತ
ఇతర భాషల్లోకి అనువాదం :
అర్థం : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
ఉదాహరణ :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
పర్యాయపదాలు : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ
ఇతర భాషల్లోకి అనువాదం :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।