పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಿಕ್ಕಿ ಬೀಳು అనే పదం యొక్క అర్థం.

ಸಿಕ್ಕಿ ಬೀಳು   ಕ್ರಿಯಾಪದ

అర్థం : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ఉదాహరణ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

పర్యాయపదాలు : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ఇతర భాషల్లోకి అనువాదం :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

అర్థం : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ఉదాహరణ : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

పర్యాయపదాలు : ಸಿಕ್ಕಿ ಕೊಳ್ಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


ఇతర భాషల్లోకి అనువాదం :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना

అర్థం : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ఉదాహరణ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

పర్యాయపదాలు : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿಬೀಳು


ఇతర భాషల్లోకి అనువాదం :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop