అర్థం : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
ఉదాహరణ :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
పర్యాయపదాలు : ಒಗಡು, ಕಠಿಣ, ತೊಡಕು
ఇతర భాషల్లోకి అనువాదం :
The quality of being intricate and compounded.
He enjoyed the complexity of modern computers.అర్థం : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
ఉదాహరణ :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
పర్యాయపదాలు : ಚಿಂತೆ, ತೊಡಕು, ರಗಳೆ, ಸಮಸ್ಯೆ
ఇతర భాషల్లోకి అనువాదం :
Trouble or confusion resulting from complexity.
perplexityఅర్థం : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
ఉదాహరణ :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
పర్యాయపదాలు : ಕೊಡು, ದೊರಕು, ದೊರೆ, ಪಡೆ, ಸಿಗು
ఇతర భాషల్లోకి అనువాదం :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।అర్థం : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ఉదాహరణ :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
పర్యాయపదాలు : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಗು, ಹಸ್ತಗತವಾಗು
అర్థం : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ఉదాహరణ :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
పర్యాయపదాలు : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಗು
ఇతర భాషల్లోకి అనువాదం :
भेंट होना या मुलाकात होना।
आज मैं शर्माजी के घर गया था पर वे नहीं मिले।అర్థం : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
ఉదాహరణ :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
పర్యాయపదాలు : ಕೊಡು, ದೊರಕು, ಸಿಗು
ఇతర భాషల్లోకి అనువాదం :
उपलब्ध या सुलभ कराना।
हमलोग कहीं आने-जाने के लिए वाहन भी देते हैं।అర్థం : ಯಾವುದೇ ವಸ್ತುವನ್ನು ಒಂದು ಸ್ಥಳದಲ್ಲಿ ಸಿಕ್ಕಿಕೊಂಡಾಗ ಅದು ಪುನಃ ಮೇಲೆ ಎದ್ದು ಬರದೆ ಇರುವ ಹಾಗೆ ಮಾಡುವ ಪ್ರಕ್ರಿಯೆ
ఉదాహరణ :
ಸೆರಗು ಮುಳ್ಳಿಗೆ ಸಿಕ್ಕಿಹಾಕಿಕೊಂಡಿದೆ.
పర్యాయపదాలు : ಸಿಲುಕು
ఇతర భాషల్లోకి అనువాదం :
అర్థం : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ
ఉదాహరణ :
ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.
పర్యాయపదాలు : ದೊರೆ, ಪ್ರಾಪ್ತಿಯಾಗು
ఇతర భాషల్లోకి అనువాదం :
किसी प्रतियोगिता, परीक्षा आदि में कोई मूल्यांकन, स्थान आदि प्राप्त होना।
इस खेल में मुझे पहला स्थान मिला।