అర్థం : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
ఉదాహరణ :
ಅವಳದು ಸುಂದರವಾದ ಮೈಕಟ್ಟು.
పర్యాయపదాలు : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ
ఇతర భాషల్లోకి అనువాదం :
అర్థం : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
ఉదాహరణ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
పర్యాయపదాలు : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತಹ
ఇతర భాషల్లోకి అనువాదం :
అర్థం : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
ఉదాహరణ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
పర్యాయపదాలు : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ
ఇతర భాషల్లోకి అనువాదం :
అర్థం : ತುಂಬಾ ಸುಂದರವಾದಂತಹ
ఉదాహరణ :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
పర్యాయపదాలు : ಸುಂದರವಾದ, ಸುಂದರವಾದಂತಹ
ఇతర భాషల్లోకి అనువాదం :