అర్థం : ಸೆಣಬಿನ ಜಾತಿಯ ಒಂದು ಪ್ರಕಾರದ ಚಿಕ್ಕ ಗಿಡ
ఉదాహరణ :
ಸೆಣಬಿನಿಂದ ಪ್ರಾಪ್ತವಾಗುವ ನಾರನ್ನು ಹಗ್ಗದ ತಯಾರಿಕೆಯಲ್ಲಿ ಬಳಸುತ್ತಾರೆ.
ఇతర భాషల్లోకి అనువాదం :
जूट की जाति का एक प्रकार का छोटा पौधा।
सनई से प्राप्त रेशे रस्सी आदि बनाने के काम आते हैं।అర్థం : ಹಗ್ಗ, ಗೋಣಿತಟ್ಟು ಮೊದಲಾದವುಗಳನ್ನು ತಯಾರಿಸಲು ಬಳಸುವ ಸೆಣಬಿನ ಜಾತಿಯ ಗಿಡಗಳ ತೊಗಟೆಯ ನಾರು
ఉదాహరణ :
ಈ ಹಗ್ಗವನ್ನು ಸೆಣಬಿನ ನಾರಿನಿಂದ ಮಾಡಲಾಗಿದೆ.
ఇతర భాషల్లోకి అనువాదం :
A plant fiber used in making rope or sacks.
juteఅర్థం : ಒಂದು ಗಿಡದ ನಾರಿನಿಂದ ಹಗ್ಗ, ಗೋಣಿಚೀಲ, ರತ್ನಗಂಬಳಿ, ಜಮಖಾನೆ ಮೊದಲಾದವುಗಳನ್ನು ಮಾಡುತ್ತಾರೆ
ఉదాహరణ :
ಬಂಗಾಳದಲ್ಲಿ ಸೆಣಬಿನ ಬೇಸಾಯವನ್ನು ಮಾಡುತ್ತಾರೆ.
పర్యాయపదాలు : ಸಣಬು
ఇతర భాషల్లోకి అనువాదం :