పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸೇರು అనే పదం యొక్క అర్థం.

ಸೇರು   ಕ್ರಿಯಾಪದ

అర్థం : ಯಾವುದಾದರು ಜಾಗಕ್ಕೆ ಬಂದು ತಲುಪುವುದು

ఉదాహరణ : ಹಗಡು ನದಿಯ ತೀರಕ್ಕೆ ಬಂದು ತಲುಪಿತು.

పర్యాయపదాలు : ತಲುಪು, ಬಂದು ತಲುಪು


ఇతర భాషల్లోకి అనువాదం :

किसी जगह पर पहुँचना।

नाव नदी के किनारे लग गई।
लगना

Reach a destination, either real or abstract.

We hit Detroit by noon.
The water reached the doorstep.
We barely made it to the finish line.
I have to hit the MAC machine before the weekend starts.
arrive at, attain, gain, hit, make, reach

అర్థం : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

ఉదాహరణ : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

పర్యాయపదాలు : ತಿನ್ನು, ಸೇರಿಸು


ఇతర భాషల్లోకి అనువాదం :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

అర్థం : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ఉదాహరణ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

పర్యాయపదాలు : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರ್ಪಡೆಯಾಗು


ఇతర భాషల్లోకి అనువాదం :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

అర్థం : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ

ఉదాహరణ : ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ

పర్యాయపదాలు : ತಲುಪು, ಹೋಗು


ఇతర భాషల్లోకి అనువాదం :

एक अवस्था से दूसरी अवस्था को प्राप्त होना।

रहीम जी अब मरणासन्न अवस्था में पहुँच चुके हैं।
पहुँचना, पहुंचना

Reach a point in time, or a certain state or level.

The thermometer hit 100 degrees.
This car can reach a speed of 140 miles per hour.
attain, hit, reach

అర్థం : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ

ఉదాహరణ : ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ

పర్యాయపదాలు : ಬೆರೆ, ಮಿಶ್ರ


ఇతర భాషల్లోకి అనువాదం :

किसी द्रव में किसी अन्य पदार्थ का मिलना।

तेल पानी में कभी नहीं घुलता।
घुलना

Pass into a solution.

The sugar quickly dissolved in the coffee.
dissolve

అర్థం : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ

ఉదాహరణ : ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.

పర్యాయపదాలు : ಆಗು, ತಲುಪು


ఇతర భాషల్లోకి అనువాదం :

किसी पद, स्थान आदि तक पहुँचना।

विनोद की तरह आज मैं भी कलेक्टर के पद पर पहुँच गया हूँ।
अपनी मेहनत के बल पर वह यहाँ तक पहुँचा है।
पहुँचना, पहुंचना

అర్థం : ಜೋಡಿಸು ಅಥವಾ ಸೇರಿಸು ಅಥವಾ ಒಟ್ಟಾಗಿ ಇಡುವ ಪ್ರಕ್ರಿಯೆ

ఉదాహరణ : ಈ ಎರಡು ರಸ್ತೆ ಸೇರುವುದು.

పర్యాయపదాలు : ಕೂಡು


ఇతర భాషల్లోకి అనువాదం :

* जुड़ना या मिलना या एक साथ होना।

यहाँ दो सड़कें मिलती हैं।
यात्री फिर से हवाई अड्डे पर मिल गए।
मिलना

Make contact or come together.

The two roads join here.
conjoin, join

అర్థం : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ

ఉదాహరణ : ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.

పర్యాయపదాలు : ಮಿಶ್ರಣವಾಗು, ವೀಲೀನವಾಗು


ఇతర భాషల్లోకి అనువాదం :

किसी में मिलना।

रेडियो सक्रिय विकिरण हवा में घुल गया है।
घुलना, मिश्रित होना

Pass into a solution.

The sugar quickly dissolved in the coffee.
dissolve

అర్థం : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

ఉదాహరణ : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

పర్యాయపదాలు : ಒಂದಾಗು


ఇతర భాషల్లోకి అనువాదం :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine

ಸೇರು   ನಾಮಪದ

అర్థం : ಲೋಹದಿಂದ ಮಾಡಿರುವ ಒಂದು ಉದ್ದವಾದ ವಸ್ತುವಿನ ಸಹಾಯದಿಂದ ಅಕ್ಕಿ ಗೋಧಿ ಮುಂತಾದವುಗಳನ್ನು ಚೀಲದಿಂದ ತೆಗೆಯಲು ಬಳಸುತ್ತಾರೆ

ఉదాహరణ : ಗಿರಾಕಿಗಳಿಗೆ ತೋರಿಸಲು ಅಂಗಡಿಯವನು ಚೀಲದಿಂದ ಒಂದು ಸೇರಿನಷ್ಟು ಅಕ್ಕಿ ತೆಗೆದನು.


ఇతర భాషల్లోకి అనువాదం :

लोहे का एक छोटा, पतला, लम्बा उपकरण जिसकी सहायता से बन्द बोरे में से नमूने के तौर पर गेहूँ, चावल आदि निकालते हैं।

ग्राहकों को दिखाने के लिए दुकानदार बोरे से परखी द्वारा चावल निकाल रहा है।
परखी

A device that requires skill for proper use.

instrument

అర్థం : 80 ತೊಲೆಯ ತೂಕ

ఉదాహరణ : ಅವನು ಒಂದು ಸೇರು ತುಪ್ಪವನ್ನು ಕುಡಿದನು.


ఇతర భాషల్లోకి అనువాదం :

एक तौल जो सोलह छटाँक या अस्सी तोले के बराबर की होती है।

वह एक सेर घी पी गया।
सेर