అర్థం : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ఉదాహరణ :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
పర్యాయపదాలు : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ
ఇతర భాషల్లోకి అనువాదం :
An assistant subject to the authority or control of another.
foot soldier, subordinate, subsidiary, underlingఅర్థం : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
ఉదాహరణ :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
పర్యాయపదాలు : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ
ఇతర భాషల్లోకి అనువాదం :
అర్థం : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ఉదాహరణ :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
పర్యాయపదాలు : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ
ఇతర భాషల్లోకి అనువాదం :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।అర్థం : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
ఉదాహరణ :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
ఇతర భాషల్లోకి అనువాదం :
అర్థం : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ఉదాహరణ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
పర్యాయపదాలు : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ
ఇతర భాషల్లోకి అనువాదం :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।అర్థం : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ఉదాహరణ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
పర్యాయపదాలు : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು
ఇతర భాషల్లోకి అనువాదం :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servantఅర్థం : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
ఉదాహరణ :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
పర్యాయపదాలు : ಕಿಂಕರ, ಜವಾನ, ಪಿವಾನ
ఇతర భాషల్లోకి అనువాదం :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।అర్థం : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು
ఉదాహరణ :
ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು
పర్యాయపదాలు : ಅಂಗರಕ್ಷಕ, ಮೈಗಾವಲಿನವನು
ఇతర భాషల్లోకి అనువాదం :
वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।
अनुराधा की रक्षा के लिए दो अनुरक्षक रखे गए हैं।An attendant who is employed to accompany someone.
escortఅర్థం : ಸೇವೆ ಮಾಡುವವ
ఉదాహరణ :
ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.
పర్యాయపదాలు : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ
ఇతర భాషల్లోకి అనువాదం :