పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸೌಂದರ್ಯ అనే పదం యొక్క అర్థం.

ಸೌಂದರ್ಯ   ನಾಮಪದ

అర్థం : ನುಣುಪಾಗುವ ಅವಸ್ಥೆ

ఉదాహరణ : ತಿಕ್ಕಿ, ಉಜ್ಜಿಯಾದ ನಂತರವು ಬಟ್ಟೆಯಲ್ಲಿನ ಎಣ್ಣೆಯ ಸ್ನಿಗ್ಧತೆ ಹೋಗಲಿಲ್ಲ.

పర్యాయపదాలు : ಅಂದ, ಜಾರಿಕೆ, ನುಣುಪ, ಬೆಡ, ಸ್ನಿಗ್ಧತೆ


ఇతర భాషల్లోకి అనువాదం :

चिकना होने की अवस्था।

माँजने के बाद भी बर्तन से तेल का चिकनापन नहीं गया।
चिकनाई, चिकनापन, चिकनाहट, स्निग्धता

అర్థం : ಸುಂದರಕವಾಗೊ ಆಗುವ ಸ್ಥಿತಿ ಆತವಾ ಭಾವನೆ

ఉదాహరణ : ಫ್ಯಾಶನ್ ಜಗತ್ತಿನಲ್ಲಿ ಶರೀರದ ಸೌಂದರ್ಯವನ್ನು ಹೆಚ್ಚುವುದು ಬಹಳ ಅವಶ್ಯಕ

పర్యాయపదాలు : ಅಂದದ, ಲಾವಣ್ಯ


ఇతర భాషల్లోకి అనువాదం :

सुडौल होने की अवस्था या भाव।

फैशन की दुनिया में शरीर की सुडौलता एक आवश्यक शर्त है।
सुडोलपन, सुडौलता, सुष्ठता, सौष्ठव

అర్థం : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

ఉదాహరణ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

పర్యాయపదాలు : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ


ఇతర భాషల్లోకి అనువాదం :

A quality that outshines the usual.

brilliancy, luster, lustre, splendor, splendour

అర్థం : ಸ್ತ್ರೀಯ ಶಾರೀರಿಕ ಸೌಂದರ್ಯ

ఉదాహరణ : ಆಕೆ ಅನುಪಮ ಲಾವಣ್ಯದಿಂದ ಕೂಡಿದವಳು.

పర్యాయపదాలు : ಚೆಲುವು, ಲಾವಣ್ಯ


ఇతర భాషల్లోకి అనువాదం :

किसी स्त्री का (उत्कृष्ट) शारीरिक सौंदर्य।

उसका हुस्न लाजवाब है।
हुस्न

అర్థం : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

ఉదాహరణ : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

పర్యాయపదాలు : ಒಯ್ಯಾರ, ಪ್ರಕಾಶ, ಮಿಂಚು, ಹೊಳಪು


ఇతర భాషల్లోకి అనువాదం :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

ಸೌಂದರ್ಯ   ಗುಣವಾಚಕ

అర్థం : ನೋಡಲು ಸುಂದರವಾದ

ఉదాహరణ : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.

పర్యాయపదాలు : ಕಾಂತಿ, ಮೋಹಕ, ರೂಪ, ಶೂಭೆ


ఇతర భాషల్లోకి అనువాదం :

जिसे सरलता या आसानी से देखा जा सके।

पंडालों की सुदर्शन प्रतिमाएँ बहुत ही भव्य थीं।
सुदर्श, सुदर्शन

Very pleasing to the eye.

My bonny lass.
There's a bonny bay beyond.
A comely face.
Young fair maidens.
bonnie, bonny, comely, fair, sightly