అర్థం : ಯಾರಾದರೂ ವಿವಾಹವಾದಂತಹ ಮಹಿಳೆ
ఉదాహరణ :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
పర్యాయపదాలు : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಹೆಂಗಸು, ಹೆಂಡತಿ
ఇతర భాషల్లోకి అనువాదం :
किसी की विवाहिता नारी।
वह अपनी पत्नी पर जान छिड़कता है।అర్థం : ಸುಂದರ ಯುವತಿ
ఉదాహరణ :
ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.
పర్యాయపదాలు : ಪತ್ನಿ, ಪ್ರಿಯೆ, ರಮಣಿ, ಸುಂದರ ಮಹಿಳೆ, ಸುಂದರ ಯುವತಿ, ಸುಂದರ ಸ್ತ್ರೀ
అర్థం : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
ఉదాహరణ :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
పర్యాయపదాలు : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಹೆಂಗಸು
ఇతర భాషల్లోకి అనువాదం :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।