అర్థం : ಸಾಹಿತ್ಯದಲ್ಲಿ ಯಾವುದಾದರು ವಸ್ತುವಿನಲ್ಲಿ ಇನ್ನೊಂದು ವಸ್ತುವಿನ ಗುಣ ಅಥವಾ ಧರ್ಮವನ್ನು ಸ್ಥಾಪಿಸುವ ಕ್ರಿಯೆ ಅಥವಾ ಅದರ ಕಲ್ಪನೆಯನ್ನು ಮಾಡುವ ಕ್ರಿಯೆ
ఉదాహరణ :
ಜಡ ಪ್ರತೀಕವಾದ ಅಗ್ನಿ, ವಾಯು, ಜಲ, ಪರ್ವತ, ನದಿ, ಮೂರ್ತಿ ಮೊದಲಾದ ನಿರ್ಜೀವ ಪದಾರ್ಥಗಳಲ್ಲಿ ದೇವತೆಗಳನ್ನು ಸ್ಥಾಪಿಸಲಾಗುತ್ತದೆ.
పర్యాయపదాలు : ಇಡು
ఇతర భాషల్లోకి అనువాదం :
साहित्य में किसी वस्तु में दूसरी वस्तु का गुण या धर्म लाकर लगाने की क्रिया या उसकी कल्पना करने की क्रिया।
जड़ प्रतीक वाले अग्नि, वायु, जल, पर्वत, नदी, मूर्ति आदि निर्जीव पदार्थों में देवताओं का आरोप करते है।అర్థం : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ఉదాహరణ :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
పర్యాయపదాలు : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
ఇతర భాషల్లోకి అనువాదం :
The act of installing something (as equipment).
The telephone installation took only a few minutes.అర్థం : ಶಿಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆ
ఉదాహరణ :
ಈ ದೇವಾಲಯದಲ್ಲಿ ಒಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಿದ್ದಾರೆ.
పర్యాయపదాలు : ಪ್ರತಿಸ್ಥಾಪಿಸು
ఇతర భాషల్లోకి అనువాదం :
स्थापना करना।
इस मंदिर में एक और नई मूर्ति स्थापित करनी है।Set up or lay the groundwork for.
Establish a new department.అర్థం : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು
ఉదాహరణ :
ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ
పర్యాయపదాలు : ಕುಳ್ಳರಿಸು
ఇతర భాషల్లోకి అనువాదం :