పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸ್ಥಿರವಾಗು అనే పదం యొక్క అర్థం.

ಸ್ಥಿರವಾಗು   ಕ್ರಿಯಾಪದ

అర్థం : ವಿಚಾರಗಳು ಅಥವಾ ಸ್ವಭಾವಗಳಲ್ಲಿ ಸಮಾನತೆ ಇರುವ ಕಾರಣದಿಂದ ಆ ಸಂಬಂಧ ಇನ್ನೂ ಗಟ್ಟಿಯಾಗುವ ಪ್ರಕ್ರಿಯೆ

ఉదాహరణ : ಈಗ ಅವರಿಬ್ಬರ ನಡುವಿನ ಸಂಬಂಧ ಇನ್ನೂ ಗಟ್ಟಿಯಾಗಿದೆ.

పర్యాయపదాలు : ಗಟ್ಟಿಯಾಗು, ಪ್ರಬಲವಾಗು


ఇతర భాషల్లోకి అనువాదం :

विचारों या स्वभाव में समानता होने के कारण मेल या निर्वाह होना।

आजकल उन दोनों में अच्छी जम रही है।
गठना, घुटना, छनना, जमना, पटना, पटरी बैठना, बनना

Have smooth relations.

My boss and I get along very well.
get along, get along with, get on, get on with

అర్థం : (ಮನಸ್ಸಿನಲ್ಲಿ) ಇರುವ ಅಥವಾ ಸ್ಥಿರವಾಗಿರುವ ಪ್ರಕ್ರಿಯೆ

ఉదాహరణ : ನನ್ನ ಮನಸ್ಸಿನ ಆಸೆ ಪೂರ್ತಿಯಾಗುತ್ತಿದ್ದಾಗೆಯೇ ನಾನು ಈ ಯಜ್ಞವನ್ನು ಮಾಡುವುದಾಗಿ ನನ್ನ ಮನಸ್ಸನ್ನು ಸ್ಥಿರವಾಗಿಸಿಕೊಂಡಿದ್ದೇನೆ.

పర్యాయపదాలు : ನಿಶ್ಚಿತವಾಗು, ಸ್ಥಿರವಾಗಿ ನಿಲ್ಲು


ఇతర భాషల్లోకి అనువాదం :

(मन में) ठहरना या पक्का होना।

यह बात मेरे मन में ठन गई थी कि मेरी मनोकामना पूरी होते ही मैं एक यज्ञ करूँगा।
ठनना

అర్థం : ಒಂದು ಸ್ಥಾನದಲ್ಲಿ ಸ್ಥಿರವಾಗಿ ಇರುವುದು

ఉదాహరణ : ನಿಮ್ಮ ತಂದೆ ಎಲ್ಲಿ ಹೋಗಿ ಕೂತ್ತಿದ್ದಾರೆ.

పర్యాయపదాలు : ಕೂಡ್ರು, ಕೂತಿರು, ಕೂಳಿತಿರು, ತಳಸೇರು, ಸ್ಥಾಪಿತವಾಗು


ఇతర భాషల్లోకి అనువాదం :

एक स्थान पर स्थिर होकर रहना।

तुम्हारे पिताजी कहाँ जाकर जम गए।
जमना, बैठना

Fix firmly.

He ensconced himself in the chair.
ensconce, settle