పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸ್ಪಷ್ಟವಾದ అనే పదం యొక్క అర్థం.

ಸ್ಪಷ್ಟವಾದ   ಗುಣವಾಚಕ

అర్థం : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ

ఉదాహరణ : ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.

పర్యాయపదాలు : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ


ఇతర భాషల్లోకి అనువాదం :

जो साफ समझ में आए।

इस कविता का भाव स्पष्ट नहीं है।
अगूढ़, अप्रच्छन्न, अवितथ, खुलासा, प्रकट, प्रगट, वाजह, वाज़ह, साफ, साफ़, स्पष्ट

అర్థం : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ

ఉదాహరణ : ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.

పర్యాయపదాలు : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ


ఇతర భాషల్లోకి అనువాదం :

जो सबके सामने हो या सामने आया हुआ।

जब बात प्रकट हो ही गई तो अब क्या डरना।
आविर्भूत, उघाड़ी, उजागर, प्रकट, प्रगट, प्रस्फुट, प्रस्फुटित, रोशन

Open to or in view of all.

An open protest.
An open letter to the editor.
open

ಸ್ಪಷ್ಟವಾದ   ಕ್ರಿಯಾವಿಶೇಷಣ

అర్థం : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ

ఉదాహరణ : ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.

పర్యాయపదాలు : ನೇರವಾಗಿ, ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ


ఇతర భాషల్లోకి అనువాదం :

In an easily perceptible manner.

Could be seen clearly under the microscope.
She cried loud and clear.
clear, clearly