పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸ್ವರ್ಗ అనే పదం యొక్క అర్థం.

ಸ್ವರ್ಗ   ನಾಮಪದ

అర్థం : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ

ఉదాహరణ : ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.

పర్యాయపదాలు : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ


ఇతర భాషల్లోకి అనువాదం :

शरीर छोड़ने पर आत्मा को प्राप्त होने वाला लोक।

हमें न चाहते हुए भी परलोक की यात्रा करनी ही पड़ेगी।
अकबत, अपर लोक, अपर-लोक, अपरलोक, अमुत्र, अमुत्र लोक, अलोक, आकबत, आक़बत, जीवांतर लोक, धाम, परलोक, लोकांतर

అర్థం : ಹಿಂದೂಗಳ ಅನುಸಾರವಾಗಿ ಪುಣ್ಯ ಮತ್ತು ಸತ್ ಕರ್ಮಗಳನ್ನು ಮಾಡಿರುವಂತಹ ಜನರ ಆತ್ಮ ಅಮರಲೋಕದಲ್ಲಿ ಸೇರುತ್ತದೆಅಮರಲೋಕವಾಸಿಯಾಗುತ್ತದೆ

ఉదాహరణ : ಮನುಷ್ಯನ ಒಳ್ಳೆಯ ಕೆಲಸಗಳಿಂದ ಅವನಿಗೆ ಸ್ವರ್ಗ ಪ್ರಾಸ್ತಿಯಾಗುತ್ತದೆ.

పర్యాయపదాలు : ಅಮರ ಲೋಕ, ಅಮರ-ಲೋಕ, ಅಮರಲೋಕ, ದೇವತೆಗಳ-ಲೋಕ, ದೇವತೆಗಳಲೋಕ, ಮರಣವಿಲ್ಲದ-ಲೋಕ, ಮರಣವಿಲ್ಲದಲೋಕ


ఇతర భాషల్లోకి అనువాదం :

(Christianity) the abode of righteous souls after death.

paradise

అర్థం : ಮನಮೋಹಕ ಮತ್ತು ಸುಖಃದಾಯಕವಾದ ಸ್ಥಳ ಅಥವಾ ಸ್ಥಾನ

ఉదాహరణ : ಆತಂಕವಾಧಿಗಳ ಯುದ್ಧದಾಳಿಯಿಂದಾಗಿ ಕಾಶ್ಮೀರ ಇಂದು ಸ್ವರ್ಗವಾಗಿ ಉಳಿದಿಲ್ಲ.

పర్యాయపదాలు : ಅಮೃತಲೋಕ, ಪ್ರಿಯವಾದ ಲೋಕ, ವೈಕುಂಠ, ಸುಂದರಲೋಕ


ఇతర భాషల్లోకి అనువాదం :

मनमोहक और सुखदायक स्थान।

आतंकवाद से जूझ रहा काश्मीर अब स्वर्ग नहीं रहा।
अमृतलोक, जन्नत, बहिश्त, बिहिश्त, बैकुंठ, बैकुण्ठ, वैकुंठ, वैकुण्ठ, स्वर्ग

Any place of complete bliss and delight and peace.

eden, heaven, nirvana, paradise, promised land, shangri-la