అర్థం : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
ఉదాహరణ :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
పర్యాయపదాలు : ಅಧಿಕಾರ, ಅಧಿಪತ್ಯ, ಒಡೆತನ
ఇతర భాషల్లోకి అనువాదం :
अधिपति होने की अवस्था या भाव।
पहले भारत पर विदेशियों का आधिपत्य था।