అర్థం : ಯಾವುದಾದರೊಂದು ವಸ್ತು ಇಲ್ಲವೇ ವ್ಯಕ್ತಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆ
ఉదాహరణ :
ಅವರು ಹಿಂದೂ ಧರ್ಮವನ್ನು ತನ್ನದಾಗಿಸಿಕೊಂಡರು.
పర్యాయపదాలు : ಅಂಗೀಕರಿಸು, ಅಂಗೀಕಾರ ಮಾಡು, ಅಂಗೀಕಾರ-ಮಾಡು, ಅಂಗೀಕಾರಮಾಡು, ಅಪ್ಪಿಕೊಳ್ಳು, ಆರಿಸಿಕೊ, ಒಪ್ಪಿಕೊಳ್ಳು, ತನ್ನದಾಗಿಸಿಕೊ, ಸ್ವೀಕರಿಸು, ಸ್ವೀಕಾರ ಮಾಡು, ಸ್ವೀಕಾರಮಾಡು
ఇతర భాషల్లోకి అనువాదం :
किसी वस्तु, व्यक्ति आदि को अपना लेना।
उसने हिन्दू धर्म अपना लिया।