అర్థం : ಯಾವುದು ಕಡಿಮೆ ಭಾರವಿದೆಯೋ ಅಥವಾ ತೂಕವಿಲ್ಲವೋ
ఉదాహరణ :
ಅವಳ ಎಡಗೈಯಲ್ಲಿ ಒಂದು ಹಗುರವಾದ ಚೀಲ ನೇತಾಡುತ್ತಿದೆ.
పర్యాయపదాలు : ಭಾರವಿಲ್ಲದ, ಭಾರವಿಲ್ಲದಂತ, ಭಾರವಿಲ್ಲದಂತಹ, ಹಗುರವಾದ, ಹಗುರವಾದಂತ
ఇతర భాషల్లోకి అనువాదం :
जो कम वज़न का हो या भारी न हो।
उसके दाहिने हाथ में एक हल्का झोला लटक रहा था।Of comparatively little physical weight or density.
A light load.అర్థం : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
ఉదాహరణ :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
పర్యాయపదాలు : ತಿಳುವಾದ, ತಿಳುವಾದಂತ, ತಿಳುವಾದಂತಹ, ಹಗುರವಾದ, ಹಗುರವಾದಂತ
ఇతర భాషల్లోకి అనువాదం :