అర్థం : ಹಠಮಾರಿಯಾಗಿ ನಡೆಯುವವನು ಅಥವಾ ನಡೆಯುತ್ತಾ ನಡೆಯುತ್ತಾ ನಿಂತುಹೋಗುವವ
ఉదాహరణ :
ಈ ಹಸು ತುಂಬಾ ಹಠಮಾರಿ, ಹೊಲದಲ್ಲಿ ಉಳುವ ಸಮಯದಲ್ಲಿ ಪದೇ ಪದೇ ನಿಂತು ಹೋಗುವುದು.
పర్యాయపదాలు : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ
ఇతర భాషల్లోకి అనువాదం :
Tenaciously unwilling or marked by tenacious unwillingness to yield.
obstinate, stubborn, unregenerateఅర్థం : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ
ఉదాహరణ :
ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.
పర్యాయపదాలు : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತ, ಹಠವಾದಿಯಾದಂತಹ
ఇతర భాషల్లోకి అనువాదం :