అర్థం : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ
ఉదాహరణ :
ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.
పర్యాయపదాలు : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹರಡಿಕೆ
ఇతర భాషల్లోకి అనువాదం :