అర్థం : ಅನಗತ್ಯವಾಗಿ ಬಹಳ ಮಾತಾಡುವವ
ఉదాహరణ :
ಪ್ರಕಾಶನು ವಾಚಾಳಿಯಾದ ಕಾರಣ ಗೆಳೆಯರೆಲ್ಲಾ ಅವನು ಬಂದ ತಕ್ಷಣ ಜಾಗ ಕಾಲಿಮಾಡುತ್ತಾರೆ.
పర్యాయపదాలు : ವಾಚಾಳಿಯಾದ, ವಿಪರೀತ ಮಾತುಗಾರನಾದ
ఇతర భాషల్లోకి అనువాదం :
అర్థం : ಉಪಯೋಗವಿಲ್ಲದ ಮಾತುಗಳನ್ನು ನಿರಂತರವಾಗಿ ಆಡುವವ, ವಿನಾ ಕಾರಣ ಹರಟೆ ಕೊಚ್ಚುವವ
ఉదాహరణ :
ಮೋಹನನು ಒಬ್ಬ ಹರಟೆಕೋರ.
పర్యాయపదాలు : ಬಡಬಡಿಸುವವ, ಬಡಬಡಿಸುವವನಾದ, ಬಡಬಡಿಸುವವನಾದಂತ, ಬಡಬಡಿಸುವವನಾದಂತಹ, ಮಾತಿನಮಲ್ಲ, ಮಾತಿನಮಲ್ಲನಾದ, ಮಾತಿನಮಲ್ಲನಾದಂತ, ಮಾತಿನಮಲ್ಲನಾದಂತಹ, ಹರಟೆಕೋರ, ಹರಟೆಕೋರನಾದಂತ, ಹರಟೆಕೋರನಾದಂತಹ
ఇతర భాషల్లోకి అనువాదం :