పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹರಿತ అనే పదం యొక్క అర్థం.

ಹರಿತ   ನಾಮಪದ

అర్థం : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

ఉదాహరణ : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

పర్యాయపదాలు : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹಸಿತನ, ಹುಲುಸು, ಹೆಚ್ಚಳ


ఇతర భాషల్లోకి అనువాదం :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

అర్థం : ತುಂಬಾ ಜೋರಾಗಿ ಹರಿಯುವ ಕ್ರಿಯೆ

ఉదాహరణ : ಮಳೆಯಿಂದುಟಾದ ನೀರಿನ ಪ್ರವಾಹ ಒಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿತು.

పర్యాయపదాలు : ಓಟ, ಪ್ರವಾಹ, ಹರಿವು


ఇతర భాషల్లోకి అనువాదం :

जल,वायु आदि का किसी दिशा में गमन या बहने की क्रिया या भाव।

वह पानी के प्रवाह में बह गया।
बरसात के दिनों में नदियों का प्रवाह बढ़ जाता है।
आस्यंदन, आस्यन्दन, आस्राव, गाध, धार, धारा, प्रवाह, बहाव, रवानी, वेग

The act of flowing or streaming. Continuous progression.

flow, stream