సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ತೀಕ್ಷಣವಾದ ಅಸ್ತ್ರ
ఉదాహరణ : ನೌಕರ ತೀಕ್ಷಣವಾದ ಅಸ್ತ್ರದಿಂದ ಹೊಡೆದು ಮಾಲಿಕನ ಹತ್ಯೆ ಮಾಡಿದ.
పర్యాయపదాలు : ಚೂಪಾದ, ತೀಕ್ಷಣವಾದ, ಮೊನಚಾದ
ఇతర భాషల్లోకి అనువాదం :हिन्दी English
पैनी धार वाला।
Having a sharp cutting edge or point.
అర్థం : ಯಾರೋ ಒಬ್ಬರ ಸ್ವಭಾವ ಸರಿಯಿರದ ಅಥವಾ ಒಳ್ಳೆಯವರಾಗಿ ಕಾಣುವುದಿಲ್ಲ
ఉదాహరణ : ಅವಳ ಕಟುವಾದ ಮಾತು ಯಾರಿಗೂ ಇಷ್ಟವಿವಾಗುವುದಿಲ್ಲ.
పర్యాయపదాలు : ಕಟುವಾದ, ಕಠಿಣವಾದ ತೀಕ್ಷಣವಾದ, ಕಠೋರ, ಖಡಕ್ ಮಾತು, ಬಿರುಸಿನ
ఇతర భాషల్లోకి అనువాదం :हिन्दी
जिसकी प्रकृति अच्छी न हो या जो भला न लगे (वचन)।
అర్థం : ಚುಚ್ಚುವಂತಹ ತುದಿಯುಳ್ಳ
ఉదాహరణ : ಚೂಪಾದ ಆಯುಧಗಳನ್ನು ಮಕ್ಕಳ ಕೈಗೆ ಸಿಗದಂತೆ ಇಡಬೇಕು.
పర్యాయపదాలు : ಚೂಪಾದ, ಚೂಪಾದಂತ, ಚೂಪಾದಂತಹ, ಮೊನಚಾದ, ಮೊನಚಾದಂತ, ಮೊನಚಾದಂತಹ, ಹರಿತವಾದಂತ, ಹರಿತವಾದಂತಹ
जिसमें नोक हो।
Having a point.
ఆప్ స్థాపించండి