పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಹಳೆಯದಾದ అనే పదం యొక్క అర్థం.

ಹಳೆಯದಾದ   ಗುಣವಾಚಕ

అర్థం : ತುಂಬಾ ಪ್ರಾಚೀನ ಅಥವಾ ತುಂಬಾ ಹಳೆಯ

ఉదాహరణ : ವೇದ ಹಿಂದೂ ಧರ್ಮದ ಪ್ರಾಚೀನವಾದ ಗ್ರಂಥ.

పర్యాయపదాలు : ಪ್ರಾಚೀನವಾದ, ಪ್ರಾಚೀನವಾದಂತ, ಪ್ರಾಚೀನವಾದಂತಹ, ಹಳೆಯದಾದಂತ, ಹಳೆಯದಾದಂತಹ


ఇతర భాషల్లోకి అనువాదం :

सबसे प्राचीन या सबसे पुराना।

वेद हिंदू धर्म के प्राचीनतम ग्रंथ हैं।
प्राचीनतम

Very old.

An ancient mariner.
ancient

అర్థం : ಯಾವುದಾದರು ವಸ್ತು ಅಥವಾ ಮಾತು ಅದರ ಮಹತ್ವ ಅಥವಾ ಪ್ರತಿಷ್ಠೆ ಹಳೆಯದಾದ ಕಾರಣ ತುಂಬಾ ಕಡಿಮೆಯಾಗಿದೆ

ఉదాహరణ : ನಾವು ಈ ಪುರಾತನವಾದಂತಹ ಸಾಹಿತ್ಯವನ್ನು ಬಿಡಬೇಕು.

పర్యాయపదాలు : ಕ್ಷಯಿಸಿ ಹೋದ, ಕ್ಷಯಿಸಿ ಹೋದಂತ, ಕ್ಷಯಿಸಿ ಹೋದಂತಹ, ಜೀರ್ಣವಾದ, ಜೀರ್ಣವಾದಂತ, ಜೀರ್ಣವಾದಂತಹ, ಪುರಾತನವಾದ, ಪುರಾತನವಾದಂತ, ಪುರಾತನವಾದಂತಹ, ಹಳೆಯ, ಹಳೆಯದಾದಂತ, ಹಳೆಯದಾದಂತಹ


ఇతర భాషల్లోకి అనువాదం :

कोई चीज या बात जिसका महत्त्व या मान, पुराने पड़ने के कारण बहुत कम हो गया हो।

हमें इन जर्जर साहित्यिक परम्पराओं को छोड़ना होगा।
जर्जर

అర్థం : ತುಂಬಾ ದಿನಗಳಿಂದ ಉಪಯೋಗಿಸಿದಂತಹ

ఉదాహరణ : ಹಳೆಯದಾದಂತಹ ಎಣ್ಣೆಯನ್ನು ಶರೀರಕ್ಕೆ ಹಚ್ಚುವುದಿಂದ ಹಾನಿಯುಂಟಾಗುತ್ತದೆ.

పర్యాయపదాలు : ಹಳೆಯ, ಹಳೆಯದಾದಂತ, ಹಳೆಯದಾದಂತಹ


ఇతర భాషల్లోకి అనువాదం :

जिसका पहले उपयोग हो चुका हो या अधिक दिनों का।

बासी तेल शरीर को नुक़सान पहुँचाता है।
बसिया, बासी

(used of decomposing oils or fats) having a rank smell or taste usually due to a chemical change or decomposition.

Rancid butter.
Rancid bacon.
rancid