అర్థం : ಯಾವುದಾದರು ವಸ್ತು ಅಥವಾ ಜೀವಿಯನ್ನು ಹಾರಿಸುವ ಪ್ರವೃತ್ತಿ
ఉదాహరణ :
ಪೈಲೆಟ್ ವಿಮಾನವನ್ನು ಹಾರಿಸುತ್ತಾನೆ.
ఇతర భాషల్లోకి అనువాదం :
किसी उड़ने वाली वस्तु या जीव को उड़ने में प्रवृत्त करना।
पायलेट हवाई जहाज़ उड़ाता है।Display in the air or cause to float.
Fly a kite.అర్థం : ಈ ರೀತಿಯ ಆಘಾತ ಅಥವಾ ಪ್ರಹಾರದಿಂದ ಯಾವುದಾದರು ವಸ್ತು ಪೂರ್ಣವಾಗಿ ನಷ್ಟವಾಗುವುದು
ఉదాహరణ :
ಪೋಲೀಸರು ಉಗ್ರವಾದಿಗಳನ್ನು ಗುಂಡು ಹಾರಿಸಿ ಸಾಯಿಸಿದರು.
పర్యాయపదాలు : ಚಿಮ್ಮಿಸು, ಸಿಡಿಸು
ఇతర భాషల్లోకి అనువాదం :
ऐसा आघात या प्रहार करना कि कोई चीज पूरी तरह से छिन्न-भिन्न या नष्ट-भ्रष्ट हो जाय।
पुल को आतंकवादियों ने बारूद से उड़ा दिया है।అర్థం : ಅಸ್ತ್ರ ಶಸ್ತ್ರಗಳನ್ನು ಉಡಾಯಿಸುವು ಪ್ರಕ್ರಿಯೆ
ఉదాహరణ :
ಯುದ್ಧದಲ್ಲಿ ಎರಡೂ ಪಕ್ಷದವರು ಒಂದರ ಹಿಂದೆ ಒಂದು ಬಾಣಗಳನ್ನು ಹಾರಿಸುತ್ತಿದ್ದಾರೆ.
పర్యాయపదాలు : ಅಸ್ತ್ರ ಬಿಡು, ಉಡಾಯಿಸು, ಕ್ಷಿಪಣಿ ಹಾರಿಸು, ಗುಂಡು ಹಾರಿಸು, ಗ್ರೆನೇಡ್ ಹಾರಿಸು, ಪಿಂರಂಗಿ ಹಾರಿಸು, ಬಾಣ ಬಿಡು, ಬಿಡು
ఇతర భాషల్లోకి అనువాదం :
అర్థం : ತೋಪು, ಗುಂಡು ಮಾದಲಾದವುಗಳನ್ನು ಹಾರಿಸುವ ಪ್ರಕ್ರಿಯೆ
ఉదాహరణ :
ಪೊಲೀಸರು ಗುಂಪನ್ನು ಚದಿರುವುದಕ್ಕಾಗಿ ಗಾಳಿಯಲ್ಲಿ ಗುಂಡನ್ನು ಹಾರಿಸಿದರು.
ఇతర భాషల్లోకి అనువాదం :
అర్థం : ಗಾಳಿಯಲ್ಲಿ ಹಾರಿಸುವ ಕ್ರಿಯೆ
ఉదాహరణ :
ಸ್ವಾತಂತ್ರ್ಯ ದಿನಾಚರಣೆಯ ದಿನ ಶಾಲೆಯ ಅಂಗಳದಲ್ಲಿ ಬಾವುಟವನ್ನು ಹಾರಿಸಲಾಗುವುದು.
పర్యాయపదాలు : ಹಾರಾಡಿಸು
ఇతర భాషల్లోకి అనువాదం :
అర్థం : ನೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಕ್ರಿಯೆ
ఉదాహరణ :
ಕಳ್ಳನು ಕಳ್ಳತನ ಮಾಡುವುದಕ್ಕಾಗಿ ತನ್ನ ಸ್ನೇಹಿತನ್ನನು ಬೇಲಿಯಿಂದ ಆಚೆ ನೆಗೆಯಿಸಿದನು.
పర్యాయపదాలు : ನೆಗೆದಾಡಿಸು, ನೆಗೆಯಿಸು
ఇతర భాషల్లోకి అనువాదం :
అర్థం : ಬಲವಾಗಿ ಹೊಡೆದು ಬೇರೆ ಮಾಡು ಅಥವಾ ಕತ್ತರಿಸಿ ದೂರ ಎಸೆ
ఉదాహరణ :
ಸಿಪಾಯಿಯು ಶತೃಗಳ ತಲೆಯನ್ನು ಹಾರಿಸಿದನು.
ఇతర భాషల్లోకి అనువాదం :