అర్థం : ಹಸು, ಎಮ್ಮೆ ಮೊದಲಾದವುಗಳಲ್ಲಿ ಹಾಲನ್ನು ಹಿಂಡುವುದು
ఉదాహరణ :
ರೈತರು ಬೆಳಗ್ಗೆ-ಬೆಳಗ್ಗೆ ಹಸುಗಳ ಹಾಲನ್ನು ಕರೆಯುತ್ತಾರೆ.
పర్యాయపదాలు : ಹಾಲು ಹಿಂಡುವುದು, ಹಾಲು-ಹಿಂಡುವುದು, ಹಾಲುಕರೆಯಿಸು, ಹಾಲುಕರೆಯುವುದು, ಹಾಲುಹಿಂಡಿಸು
ఇతర భాషల్లోకి అనువాదం :
అర్థం : ಹಸು, ಎಮ್ಮೆ ಮೊದಲಾದವುಗಳ ಕೆಚ್ಚಲಿನಿಂದ ಹಾಲನ್ನು ಕರೆಯುವ ಕ್ರಿಯೆ
ఉదాహరణ :
ಚಿಕ್ಕಮ್ಮ ಪ್ರತಿ ದಿನ ಬೆಳಗ್ಗೆ-ಸಂಜೆ ಹಸುವಿನ ಹಾಲನ್ನು ಹಿಂಡುತ್ತಾಳೆ.
పర్యాయపదాలు : ಹಾಲು ಕರೆ, ಹಾಲು ಹಿಂಡಿಸು, ಹಾಲು ಹಿಂಡು
ఇతర భాషల్లోకి అనువాదం :